ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಪಡೆದು ಸೈಬರ್ ವಂಚನೆಗೆ ಬಳಸಲು ಸಹಕರಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕುಡ್ತಮುಗೇರು ನಿವಾಸಿ ಜುಬೈರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಜುಲೈ 3ರಂದು ಜಿಲ್ಲಾ ಸೈಬರ್ ಅಪರಾಧ ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…