ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಮುಗುಳಿ ಎಂಬಲ್ಲಿ ಅಕ್ರಮವಾಗಿ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ವಾಹನಗಳು ಹಾಗೂ ಯಂತ್ರೋಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.
ದಾಳಿಯ ವೇಳೆ ಮುಳಿಗದ್ದೆ ಝಕಾರಿಯಾ ಹಾಗೂ ಇತರರು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದರೆಂದು ಆರೋಪಿಸಲಾಗಿದ್ದು, ಪೊಲೀಸ್ ವಾಹನವನ್ನು ಕಂಡ ತಕ್ಷಣ ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳ ಪರಿಶೀಲನೆ ನಡೆಸಿದಾಗ ಯಾವುದೇ ಪರವಾನಗಿ ಇಲ್ಲದೆ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿರುವುದು ದೃಢಪಟ್ಟಿದ್ದು, ಕೃತ್ಯಕ್ಕೆ ಬಳಸಲಾಗುತ್ತಿದ್ದ ಯಂತ್ರೋಪಕರಣಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…