ಕಾಂಗ್ರೆಸ್ ಮುಖಂಡ, ಕೋಡಿಂಬಾಡಿ ಮಹಿಷಮರ್ಧಿನಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹಾಗೂ ಕಂಬಳ ಕ್ಷೇತ್ರದ ಸಕ್ರಿಯ ಸಂಘಟಕರಾಗಿದ್ದ ನಿರಂಜನ ರೈ ಮಠಂತಬೆಟ್ಟು ಅವರು ಜು.8 ರಂದು ತಾಲೂಕು ಕಚೇರಿಯಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ತಾಲೂಕು ಕಚೇರಿಗೆ ಕೆಲಸದ ನಿಮಿತ್ತ ಆಗಮಿಸಿದ್ದ ವೇಳೆ ಅವರು ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಅವರು ಕಾಂಗ್ರೆಸ್ ಪಕ್ಷದ ಮುಖಂಡರಾಗಿ ಜನರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು. ಅವರ ಸರಳ ವ್ಯಕ್ತಿತ್ವ, ಜನಸ್ನೇಹಿ ನಡವಳಿಕೆ ಹಾಗೂ ಸಮಾಜಮುಖಿ ಕಾರ್ಯಗಳಿಂದ ಅಪಾರ ಜನಾನುರಾಗವನ್ನು ಗಳಿಸಿದ್ದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…