ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರಿನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ….!

ಮಂಗಳೂರಿನಲ್ಲಿ ಮತ್ತೆ ಅಕ್ರಮ ಗೋ ಸಾಗಾಟ ಪತ್ತೆಯಾಗಿದೆ.

ಭಜರಂಗದಳ ನೀಡಿದ ಮಾಹಿತಿಯ ಮೇರೆಗೆ ಕಾವೂರು ಪೊಲೀಸರು ಕಾರ್ಯಾಚರಣೆ ನಡೆಸಿ ಹಿಂಸಾತ್ಮಕವಾಗಿ ಗೋವುಗಳನ್ನು ಸಾಗಿಸುತ್ತಿದ್ದುದನ್ನು ಪತ್ತೆ ಮಾಡಿದ್ದಾರೆ. 17 ದನಗಳನ್ನು ಅಕ್ರಮವಾಗಿ ಮತ್ತು ಹಿಂಸಾತ್ಮಕ ರೀತಿಯಲ್ಲಿ ಸಾಗಿಸಲಾಗುತ್ತಿತ್ತು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!