ಜನ ಮನದ ನಾಡಿ ಮಿಡಿತ

Advertisement

ಖಾನಾಪುರ: ನೇಪಾಳದಲ್ಲಿ ಬೆಳಗಾವಿಯ ಯುವಕನನ್ನು ಬರ್ಬರವಾಗಿ ಕೊ*ಲೆ ಮಾಡಿದ ರೂಮ್‌ಮೇಟ್…!

ಬೆಳಗಾವಿಯ ಯುವಕನೋರ್ವ ತನ್ನ ರೂಮ್‌ಮೇಟ್‌ನಿಂದಲೇ ಬರ್ಬರವಾಗಿ ಕೊಲೆಯಾಗಿರುವ ಘಟನೆ ನೇಪಾಳದಲ್ಲಿ ನಡೆದಿದೆ.

ಖಾನಾಪುರ ಪಟ್ಟಣದ ನಿವಾಸಿ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ ಮೃತ ದುರ್ದೈವಿ. ಮೃತ ಯುವಕ ನೇಪಾಳದ ಹೋಟೆಲ್ ಕೆಲಸಕ್ಕೆ ತೆರಳಿದ್ದ. ಜೊತೆಗಿದ್ದ ರೂಮ್‌ಮೇಟ್ ಆತನನ್ನು ಕೊಲೆ ಮಾಡಿದ್ದಾನೆ. ಸಾಯಿಲ್ ಶವವನ್ನು ಭಾರತಕ್ಕೆ ತರುವಂತೆ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸುವಂತೆ ಕುಟುಂಬಸ್ಥರು ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!