ಬೆಳಗಾವಿಯ ಯುವಕನೋರ್ವ ತನ್ನ ರೂಮ್‌ಮೇಟ್‌ನಿಂದಲೇ ಬರ್ಬರವಾಗಿ ಕೊಲೆಯಾಗಿರುವ ಘಟನೆ ನೇಪಾಳದಲ್ಲಿ ನಡೆದಿದೆ.
ಖಾನಾಪುರ ಪಟ್ಟಣದ ನಿವಾಸಿ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ ಮೃತ ದುರ್ದೈವಿ. ಮೃತ ಯುವಕ ನೇಪಾಳದ ಹೋಟೆಲ್ ಕೆಲಸಕ್ಕೆ ತೆರಳಿದ್ದ. ಜೊತೆಗಿದ್ದ ರೂಮ್‌ಮೇಟ್ ಆತನನ್ನು ಕೊಲೆ ಮಾಡಿದ್ದಾನೆ. ಸಾಯಿಲ್ ಶವವನ್ನು ಭಾರತಕ್ಕೆ ತರುವಂತೆ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸುವಂತೆ ಕುಟುಂಬಸ್ಥರು ಮನವಿ ಮಾಡಿಕೊಂಡಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…