ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ ರಾಮಚಂದ್ರೇಗೌಡ ಅನಾರೋಗ್ಯದಿಂದ ನಿಧನ….!

ರಾಜ್ಯ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ಐದು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದ ರಾಮಚಂದ್ರೇಗೌಡ ಅವರು ಇಂದು ನಿಧನರಾಗಿದ್ದಾರೆ.

ಅವರಿಗೆ ವಯೋ ಸಹಜ ಅನಾರೋಗ್ಯ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳು ಕಾಡುತ್ತಿದ್ದು, ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಬೆಳೆಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಹೆಗಲಿಗೆ ಹೆಗಲು ನೀಡಿ ಕಾರ್ಯನಿರ್ವಹಿಸಿದ ಪ್ರಮುಖ ನಾಯಕರಲ್ಲಿ ರಾಮಚಂದ್ರೇಗೌಡ ಅವರು ಒಬ್ಬರಾಗಿದ್ದರು. ಪಕ್ಷದ ಆರಂಭಿಕ ದಿನಗಳಿಂದಲೇ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಬಿಜೆಪಿ ಬಲವರ್ಧನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!