ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರಿನಲ್ಲಿ ಬಾಂಗ್ಲಾದೇಶಿ ಅಕ್ರಮ ವಲಸೆ ಜಾಲ ಭೇದ…!

ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿದ್ದ 11 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಅದರ ಹಿಂದಿನ ಜಾಲವನ್ನು ಭೇದಿಸಿದ್ದಾರೆ.

ಈ ಅಕ್ರಮ ವಲಸಿಗರನ್ನು ಮಂಗಳೂರಿಗೆ ಕರೆತಂದು ಕೆಲಸಕ್ಕೆ ನಿಯೋಜಿಸಿದ್ದ ಪಶ್ಚಿಮ ಬಂಗಾಳ ಮೂಲದ ಮೂವರು ಪ್ರಮುಖ ದಲ್ಲಾಳಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಮೂವರನ್ನೂ ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬಂಧಿತರು ಪಶ್ಚಿಮ ಬಂಗಾಳ ಮೂಲದವರಾದ ಮೊಯಿದ್ದೀನ್ ಇಸ್ಲಾಂ , ದಿಲ್ವಾರ್ ಹುಸೇನ್, ರಸೂಲ್ ಇಸ್ಲಾಂ ಎಂದು ಗುರುತಿಸಲಾಗಿದೆ. ಇವರು ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕಾರ್ಮಿಕರನ್ನು ಮಂಗಳೂರಿಗೆ ಕೆಲಸಕ್ಕಾಗಿ ಕರೆತರುತ್ತಿದ್ದರು. ಇದೇ ನೆಪದಲ್ಲಿ ಭಾರತೀಯ ಕಾರ್ಮಿಕರ ಜೊತೆಯಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಸಹ ಯಾರಿಗೂ ಸಂಶಯ ಬಾರದ ರೀತಿಯಲ್ಲಿ ಮಂಗಳೂರಿಗೆ ಕರೆತಂದು ಕಟ್ಟಡ ನಿರ್ಮಾಣದ ಕೆಲಸಕ್ಕೆ ಸೇರಿಸುತ್ತಿದ್ದರು ಎಂಬ ಆಘಾತಕಾರಿ ವಿಷಯ ತನಿಖೆಯಿಂದ ಬೆಳಕಿಗೆ ಬಂದಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!