ಜನ ಮನದ ನಾಡಿ ಮಿಡಿತ

Advertisement

ಎಡನೀರು ಶ್ರೀಗಳಿಂದ ರಾಧಾಕೃಷ್ಣ ಉಳಿಯತ್ತಡ್ಕ 65 – “ಸಮತಾ ಸಾಹಿತ್ಯ ಸೌರಭ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ


ಕಾಸರಗೋಡು : ಹಿರಿಯ ಕವಿ ಪತ್ರಕರ್ತ ರಾಧಾಕೃಷ್ಣ ಉಳಿಯತ್ತಡ್ಕರ 65ನೇ ಹುಟ್ಟು ಹಬ್ಬವನ್ನು ಸಮತಾ ಸಾಹಿತ್ಯ ವೇದಿಕೆ ಬದಿಯಡ್ಕದ ಆಶ್ರಯದಲ್ಲಿ ಅಗೋಸ್ತು 12 ರಂದು ಸಾಹಿತ್ತಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಉಳಿಯತ್ತಡ್ಕ ಶ್ರೀಶಕ್ತಿ ಸಭಾಭವನದಲ್ಲಿ ನಡೆಸಲಾಗುತ್ತಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಎಡನೀರು ಮಠದಲ್ಲಿ ನಡೆಯಿತು.

ಎಡನೀರು ಮಠಾಧೀಶರಾದ ಶ್ರೀಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ವ್ಯಂಗಚಿತ್ರಕಾರ,ಚುಟುಕು ಕವಿ ವೆಂಕಟ್ ಭಟ್ ಎಡನೀರು ಅವರಿಗೆ ನೀಡಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಗ್ರಾಮಾಧಿಕಾರಿ ಕೃಷ್ಣ ಡಿ.ದರ್ಬೆತ್ತಡ್ಕ ಸಮತಾ ಸಾಹಿತ್ಯ ವೇದಿಕೆಯ ಸುಂದರ ಬಾರಡ್ಕ, ಅಂಬೇಡ್ಕರ್ ವಿಚಾರ ವೇದಿಕೆಯ ಅಧ್ಯಕ್ಷ ರಾಮ ಪಟ್ಟಾಜೆ, ಬೊಳಿಕೆ ಜಾನಪದ ಕಲಾ ತಂಡದ ನಿರ್ದೇಶಕ ಶಂಕರ ಸ್ವಾಮಿಕೃಪಾ, ನಾರಿ ಚಿನ್ನಾರಿ ಸಂಘಟನೆಯ ಕಾರ್ಯದರ್ಶಿ ದಿವ್ಯಾ ಗಟ್ಟಿ ಪರಕ್ಕಿಲ,ಗಾಯಕ ವಸಂತ ಬಾರಡ್ಕ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!