ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ದಂಪತಿಗಳಿಬ್ಬರು ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ನಾಗನೂರ ಗ್ರಾಮದ ಮುತ್ತಪ್ಪ ಶ್ರೀಶೈಲ ಮುಗೋಳಖೋಡ, ರಾಜಶ್ರೀ ಮುಗೋಳಖೋಡ ಮೃತ ದುರ್ದೈವಿಗಳಾಗಿದ್ದಾರೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಅವರು ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಮೂಡಲಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…