ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ ರಸ್ತೆಯಲ್ಲಿ ಶ್ರೀದೇವಿ ಭಜನಾ ಮಂದಿರದ ಹತ್ತಿರ ಬೃಹತ್ ಮರವೊಂದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬದ ಮೇಲೆ ಬಿದ್ದಿದೆ.
ವಿದ್ಯುತ್ ತಂತಿಗಳು ತುಂಡಾಗಿ ರಸ್ತೆ ಮೇಲೆ ಮರಸಹಿತ ಮುರಿದುಬಿದ್ದು ಸಂಚಾರ ಬಂದ್ ಆಗಿದೆ. ರಾತ್ರಿ ಶ್ರೀಮಠದ ಕಾರ್ಯದರ್ಶಿ ಶಿವಪ್ರಸಾದರ ನೇತೃತ್ವದಲ್ಲಿ ಸ್ಥಳೀಯರು ಮರವನ್ನು ಕಡಿದು ರಸ್ತೆಯನ್ನು ಸಂಚಾರಕ್ಕೆ ತೆರವುಗೊಳಿಸಲು ಶ್ರಮಿಸಿದ್ದಾರೆ.
ವಿದ್ಯುತ್ ಪರಿವರ್ತಕ ಹಾನಿಗೊಂಡಿರುವುದರಿಂದ ಪೆರಾಜೆ ಪರಿಸರಕ್ಕೆ ಕರೆಂಟಿಲ್ಲದ ರಾತ್ರಿಯಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…