ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಅರ್ಚಕ ಗುರು ಭಟ್ ಅವರ ಪತ್ನಿ ಸ್ನೇಹಾ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

ಬಂಟ್ವಾಳ: ಲಾವಣ್ಯ ಕೊಲೆ ಪ್ರಕರಣಕ್ಕೆ ಬಿಗ್ ಬ್ರೇಕ್: ಚೇತನ್ ಗೌಡ ಬಂಧನ..!

error: Content is protected !!