ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.
ವಿಷಸೇವನೆ ಮಾಡಿದ್ದರಿಂದ ಬೆಳ್ತಂಗಡಿ ಒಡಿಲ್‌ನಾಳ ನಿವಾಸಿ ಚೇತನ್ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದ, ಇದೀಗ ಆರೋಗ್ಯದಲ್ಲಿ ಚೇತರಿಕೆಯಾದ ಹಿನ್ನಲೆ ಆತನನ್ನು ಸಾಮಾನ್ಯ ವಾರ್ಡ್ಗೆ ಸ್ಥಳಾಂತರ ಮಾಡಲಾಗಿದೆ.
ಇನ್ನು ಆತ ಸಂಪೂರ್ಣ ಸುಧಾರಣೆಯಾದ ನಂತರ ಅಂದರೆ ಡಿಸ್ಚಾರ್ಜ್ ಆಗುವ ವೇಳೆ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡು ನ್ಯಾಯಲಯಕ್ಕೆ ಹಾಜರುಪಡಿಸುತ್ತಾರೆ ಅನ್ನುವ ಮಾಹಿತಿಗಳು ತಿಳಿದುಬಂದಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…