ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 90 ರನ್‌ಗಳ ಭರ್ಜರಿ ಜಯ ಸಾಧಿಸಿದೆ. 211 ರನ್‌ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ್, ಜೇಡನ್ ಸೀಲ್ಸ್ ಅವರ ಮಿಂಚಿನ ಬೌಲಿಂಗ್‌ಗೆ ತತ್ತರಿಸಿ ಕೇವಲ 120 ರನ್‌ಗಳಿಗೆ ಆಲೌಟ್ ಆಯಿತು.
ಸೀಲ್ಸ್ 20 ರನ್ ನೀಡಿ 5 ವಿಕೆಟ್ ಕಬಳಿಸಿ ಗೆಲುವಿನ ರೂವಾರಿಯಾದರು. ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ಮೊದಲ ಇನಿಂಗ್ಸ್ನಲ್ಲಿ 311 ಹಾಗೂ ಎರಡನೇ ಇನಿಂಗ್ಸ್ನಲ್ಲಿ 181 ರನ್ ಗಳಿಸಿತ್ತು. ಪಾಕಿಸ್ತಾನ್ ಮೊದಲ ಇನಿಂಗ್ಸ್ನಲ್ಲಿ 282 ರನ್ ಗಳಿಸಿದರೂ, ಎರಡನೇ ಇನಿಂಗ್ಸ್ನಲ್ಲಿ ವಿಫಲವಾಯಿತು. ಈ ಗೆಲುವಿನೊಂದಿಗೆ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವೆಸ್ಟ್ ಇಂಡೀಸ್ 1-0 ಮುನ್ನಡೆ ಸಾಧಿಸಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…