ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ…!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್‌ನನ್ನು ಬಂಟ್ವಾಳ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಜುಲೈ 16ರಂದು ಬಿ.ಸಿ.ರೋಡು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಲಾವಣ್ಯ ಅವರನ್ನು ಮಾರಕಾಸ್ತ್ರದಿಂದ ಹತ್ಯೆ ಮಾಡಿರುವ ಆರೋಪ ಚೇತನ್ ಮೇಲಿದ್ದು, ಘಟನೆ ಬಳಿಕ ಆತ ಪರಾರಿಯಾಗಿದ್ದ. ಮರುದಿನ ಮಂಗಳೂರಿನ ಪಚ್ಚನಾಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು.

ವಿಷಕಾರಿ ಪದಾರ್ಥ ಸೇವಿಸಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದ ಆರೋಪಿ, ಚಿಕಿತ್ಸೆ ಪೂರ್ಣಗೊಂಡ ಬಳಿಕ ಇದೀಗ ಪೊಲೀಸ್ ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!