ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್‌ನನ್ನು ಬಂಟ್ವಾಳ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಜುಲೈ 16ರಂದು ಬಿ.ಸಿ.ರೋಡು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಲಾವಣ್ಯ ಅವರನ್ನು ಮಾರಕಾಸ್ತ್ರದಿಂದ ಹತ್ಯೆ ಮಾಡಿರುವ ಆರೋಪ ಚೇತನ್ ಮೇಲಿದ್ದು, ಘಟನೆ ಬಳಿಕ ಆತ ಪರಾರಿಯಾಗಿದ್ದ. ಮರುದಿನ ಮಂಗಳೂರಿನ ಪಚ್ಚನಾಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು.
ವಿಷಕಾರಿ ಪದಾರ್ಥ ಸೇವಿಸಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದ ಆರೋಪಿ, ಚಿಕಿತ್ಸೆ ಪೂರ್ಣಗೊಂಡ ಬಳಿಕ ಇದೀಗ ಪೊಲೀಸ್ ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…