ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವ ಚಿನ್ನ ಮಂಡಳಿ ಅಂದಾಜಿಸಿದೆ.
ಅಮೆರಿಕನ್ ಡಾಲರ್ ಬಲಗೊಳ್ಳುತ್ತಿರುವುದು ಮತ್ತು ಬಾಂಡ್ ಇಳುವರಿ ಹೆಚ್ಚುತ್ತಿರುವುದು ಚಿನ್ನದ ಬೆಲೆ ಮೇಲೆ ಒತ್ತಡ ಉಂಟುಮಾಡುತ್ತಿದೆ ಎಂದು ವರದಿ ತಿಳಿಸಿದೆ. ಪ್ರಸ್ತುತ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಪ್ರತಿ ಔನ್ಸ್‌ಗೆ ಸುಮಾರು 4,049 ಡಾಲರ್ ಮಟ್ಟದಲ್ಲಿ ವಹಿವಾಟು ನಡೆಸುತ್ತಿದೆ.
ಅಮೆರಿಕದ ಫೆಡರಲ್ ರಿರ‍್ವ್ ಬಡ್ಡಿದರ ಹಾಗೂ ಹಣದುಬ್ಬರದ ಮುಂದಿನ ನರ‍್ಧಾರಗಳು ಚಿನ್ನದ ಬೆಲೆಯ ಮೇಲೆ ಪ್ರಮುಖ ಪರಿಣಾಮ ಬೀರಲಿವೆ. ತಜ್ಞರ ಪ್ರಕಾರ, ಪರಿಸ್ಥಿತಿ ಬದಲಾಗದಿದ್ದರೆ ಚಿನ್ನದ ಬೆಲೆ ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…