ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೀಲಿ ಎಂಬಲ್ಲಿ ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಅಮ್ಮಾಡಿ ಗ್ರಾಮದ ಏಲ್ಮಾ ಪ್ರಶ್ಚಿತಾ ಬರೆಟ್ಟೋ, ನರಿಕೊಂಬು ಗ್ರಾಮದ ಚರಣ್ ಕುಮಾರ್ , ಸತೀಶ ಎ.ಆರ್. ಶಿಕ್ಷೆಗೊಳಗಾದವರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ…!

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

ಟ್ರಿನಿಡಾಡ್: ಪಾಕ್‌ಗೆ 90 ರನ್‌ಗಳ ಸೋಲು; ವಿಂಡೀಸ್‌ಗೆ ಮೊದಲ ಟೆಸ್ಟ್ ಜಯ..!

ವಾಷಿಂಗ್ಟನ್: ಹಾರ್ಮುಜ್ ದಾಳಿಗೆ ಭಾರತದ ಖಂಡನೆ; ವಿಶ್ವಸಂಸ್ಥೆಯಲ್ಲಿ ಶಾಂತಿಗೆ ಕರೆ

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

error: Content is protected !!