ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಸಾಣೂರು ಮೂಲಗುತ್ತು ನಿವಾಸಿ ರಾಜವರ್ಮ ಜೈನ್ ಎಂದು ಗುರುತಿಸಲಾಗಿದೆ. ರಾಜವರ್ಮ ಜೈನ್ ಅವರು ಒಮಾನ್‌ನ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದರು. ಕಂಪನಿಯ ವಾಹನವನ್ನು ಸಹೋದ್ಯೋಗಿಯೊಬ್ಬರು ರಿವರ್ಸ್ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ರಾಜವರ್ಮ ಅವರು ಆಕಸ್ಮಿಕವಾಗಿ ವಾಹನದ ಚಕ್ರದಡಿ ಸಿಲುಕಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…