ಜನ ಮನದ ನಾಡಿ ಮಿಡಿತ

Advertisement

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

‘ನ್ಯೂಯಾರ್ಕ್ ಟೈಮ್ಸ್’ ತನ್ನ ವರದಿಯಲ್ಲಿ ‘ಪಾಕಿಸ್ತಾನಿ ಕಾಶ್ಮೀರ’ ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಅಮೆರಿಕದಲ್ಲಿರುವ ಭಾರತೀಯ ರಾಯಭಾರ ಕಚೇರಿ, ‘ಪಾಕಿಸ್ತಾನಿ ಕಾಶ್ಮೀರ ಎಂಬುದು ಇಲ್ಲ; ಅದು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ಮಾತ್ರ’ ಎಂದು ಸ್ಪಷ್ಟಪಡಿಸಿದೆ. ಜಮ್ಮು-ಕಾಶ್ಮೀರ ಮತ್ತು ಲಡಾಖ್ ಭಾರತದ ಅವಿಭಾಜ್ಯ ಅಂಗಗಳಾಗಿದ್ದು, PoKನಲ್ಲಿ ಪಾಕಿಸ್ತಾನ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ದಮನ ನಡೆಸುತ್ತಿದೆ ಎಂದು ಭಾರತ ಆರೋಪಿಸಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!