ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ, ಕಳೆದ ನಾಲ್ಕು ದಿನಗಳಲ್ಲಿ ಒಟ್ಟು 100 ರೂಪಾಯಿಗೂ ಹೆಚ್ಚು ಇಳಿಕೆಯಾಗಿದೆ.
ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ:
ಪ್ರಸ್ತುತ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 1,32,550 ರೂಪಾಯಿ, 24 ಕ್ಯಾರಟ್ ಚಿನ್ನದ ಬೆಲೆ 1,44,600 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 23,500 ರೂಪಾಯಿ ದಾಖಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇದೇ ದರ ಮುಂದುವರಿದಿದ್ದು, ಚಿನ್ನಾಭರಣ ಖರೀದಿಸಲು ಯೋಜಿಸುತ್ತಿರುವವರಿಗೆ ಮಾರುಕಟ್ಟೆಯ ಬೆಲೆ ಏರಿಳಿತದ ಮೇಲೆ ಗಮನವಿರಿಸಲು ತಜ್ಞರು ಸಲಹೆ ನೀಡಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…