ಜನ ಮನದ ನಾಡಿ ಮಿಡಿತ

Advertisement

ವಾಷಿಂಗ್ಟನ್: ಇರಾನ್ ಜೊತೆ ಶಾಂತಿ ಮಾತುಕತೆ ಆರಂಭ: ಟ್ರಂಪ್ ಮಹತ್ವದ ಘೋಷಣೆ…!

ಇರಾನ್ ಮೇಲಿನ ಯೋಜಿತ ಮಿಲಿಟರಿ ದಾಳಿಯನ್ನು ಅಮೆರಿಕ ತಾತ್ಕಾಲಿಕವಾಗಿ ಮುಂದೂಡಿದ್ದು, ಇಂದಿನಿಂದ ಇರಾನ್ ಜೊತೆ ಶಾಂತಿ ಮಾತುಕತೆ ಆರಂಭವಾಗಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ಪಶ್ಚಿಮ ಏಷ್ಯಾದ ಉದ್ವಿಗ್ನತೆ ಕಡಿಮೆಗೊಳಿಸುವ ಉದ್ದೇಶದಿಂದ ರಾಜತಾಂತ್ರಿಕ ಮಾರ್ಗಕ್ಕೆ ಆದ್ಯತೆ ನೀಡಿರುವ ಅಮೆರಿಕ, ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವುದು ಹಾಗೂ ಇರಾನ್‌ನ ಪರಮಾಣು ಕಾರ್ಯಕ್ರಮಕ್ಕೆ ನಿಯಂತ್ರಣ ಹೇರುವುದು ಮಾತುಕತೆಯ ಪ್ರಮುಖ ಉದ್ದೇಶವಾಗಿದೆ. ಸೌದಿ ಅರೇಬಿಯಾ, ಕತಾರ್ ಹಾಗೂ ಯುಎಇ ನಾಯಕರ ಮನವಿಯ ಹಿನ್ನೆಲೆಯಲ್ಲಿ ದಾಳಿ ಮುಂದೂಡಲಾಗಿದೆ. ಇದೇ ವೇಳೆ, ಹಾರ್ಮುಜ್ ಜಲಸಂಧಿಯ ಪರಿಸ್ಥಿತಿ ಯುದ್ಧಕ್ಕೂ ಹಿಂದಿನ ಸ್ಥಿತಿಗೆ ತಕ್ಷಣ ಮರಳುವುದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!