ಜನ ಮನದ ನಾಡಿ ಮಿಡಿತ

Advertisement

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್ ಆರ್. ಶೆಟ್ಟಿ ಹಾಗೂ ಅವರ ಧರ್ಮಪತ್ನಿಯವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಗೌರವ ಸನ್ಮಾನ ನಡೆಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಮಹಾದಾನಿ ಡಾ. ಕನ್ಯಾನ ಸದಾಶಿವ ಶೆಟ್ಟಿ, ವಿಶೇಷ ಮಹಾ ನಿರ್ದೇಶಕ ಪ್ರವೀಣ್ ಭೋಜ ಶೆಟ್ಟಿ, ಮಹಾ ನಿರ್ದೇಶಕರಾದ ಡಾ. ಆರ್. ಕೆ. ಶೆಟ್ಟಿ, ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ (ದುಬೈ), ಬೆಳ್ಳಾಡಿ ಅಶೋಕ್ ಎಸ್. ಶೆಟ್ಟಿ, ಪೋಷಕ ಸದಸ್ಯರಾದ ದಯಾನಂದ್ ಶೆಟ್ಟಿ ಆಜ್ರಿ ತಗ್ಗುಂಜೆ ಹಾಗೂ ರವಿ ಶೆಟ್ಟಿ (ಕತಾರ್) ಅವರು ಉಪಸ್ಥಿತರಿದ್ದು ದಂಪತಿಯನ್ನು ಸನ್ಮಾನಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ವಾಸುದೇವ ಶೆಟ್ಟಿ ಕಾಪು ಸೇರಿದಂತೆ BANA ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಮೆರುಗು ತಂದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!