ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

ಬೆಂಗಳೂರಿನಲ್ಲಿ ‘ಸೇಫ್ ಫುಟ್‌ಪಾತ್’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ ಅತಿಕ್ರಮಣವನ್ನು ಬಿಬಿಎಂಪಿ ತೆರವುಗೊಳಿಸಿದೆ.

ಮತ್ತೆ ಅತಿಕ್ರಮಣವಾಗದಂತೆ ತಡೆಯಲು ಪಾಲಿಕೆ ಅಧಿಕಾರಿಗಳು ದಿಢೀರ್ ತಪಾಸಣೆ ಹಾಗೂ ಜಂಟಿ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ. ಇನ್ನೊಂದೆಡೆ, ಪೀಣ್ಯ ಮೇಲ್ಸೇತುವೆಯಲ್ಲಿ ಡಾಂಬರೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವೇಳೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!