ಬೆಂಗಳೂರಿನಲ್ಲಿ ‘ಸೇಫ್ ಫುಟ್‌ಪಾತ್’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್‌ಗೂ ಹೆಚ್ಚು ಪಾದಚಾರಿ ಮಾರ್ಗಗಳ ಅತಿಕ್ರಮಣವನ್ನು ಬಿಬಿಎಂಪಿ ತೆರವುಗೊಳಿಸಿದೆ.
ಮತ್ತೆ ಅತಿಕ್ರಮಣವಾಗದಂತೆ ತಡೆಯಲು ಪಾಲಿಕೆ ಅಧಿಕಾರಿಗಳು ದಿಢೀರ್ ತಪಾಸಣೆ ಹಾಗೂ ಜಂಟಿ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ. ಇನ್ನೊಂದೆಡೆ, ಪೀಣ್ಯ ಮೇಲ್ಸೇತುವೆಯಲ್ಲಿ ಡಾಂಬರೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವೇಳೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…