ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಕಂದಾವರ ನಿವಾಸಿ ಋತಿ ಎಂದು ಗುರುತಿಸಲಾಗಿದೆ. ಇವರು ಗುರುಪುರ ಕೈಕಂಬ ಸಮೀಪದ ಕಿನ್ನಿಕಂಬಳದಲ್ಲಿರುವ ಬೆಥನಿ ಸಿಬಿಎಸ್‌ಇ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿಯಾಗಿದ್ದರು. ಋತಿ ಅವರು ಛಾಯಾಗ್ರಾಹಕ ದೀಪಕ್ ಕೋಟ್ಯಾನ್ ಹಾಗೂ ಜಯಶ್ರೀ ದಂಪತಿಯ ಪುತ್ರಿಯಾಗಿದ್ದಾರೆ. ವಿದ್ಯಾರ್ಥಿನಿಯ ಅಕಾಲಿಕ ನಿಧನದಿಂದ ಕುಟುಂಬಸ್ಥರು, ಶಾಲೆಯ ಶಿಕ್ಷಕರು, ಸಹಪಾಠಿಗಳು ಹಾಗೂ ಸ್ಥಳೀಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

error: Content is protected !!