ಕರಾವಳಿ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಿಜಾರ್ ಸಮೀಪ ಬಾಡಿಗೆ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡೆದಿದೆ.

ಘಟನೆಯಲ್ಲಿ ಆಳ್ವಾಸ್ ಕಾಲೇಜಿನ ಕೆಲಸಗಾರ ಶಿವರಾಮ, ಅವರ ಪತ್ನಿ ಗಂಗಾ ಹಾಗೂ ಪುತ್ರ ಆದರ್ಶ್ ಗಾಯಗೊಂಡಿದ್ದಾರೆ. ಸ್ಫೋಟದ ಪರಿಣಾಮ ಶಿವರಾಮ ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಿಲಿಂಡರ್ ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಕುರಿತು ಮೂಡಬಿದ್ರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ನೀಟ್ ಮರು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಕೋಚಿಂಗ್ ಸೆಂಟರ್‌ನ ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದ ದುರಂತ ಮಾಸುವ ಮುನ್ನವೇ,…

3 hours ago

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ…

3 hours ago

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ…

3 hours ago

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪಾದಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಲಪಾಡಿಯಲ್ಲಿ ನಡೆದಿದೆ. ಗದಗ ನಿವಾಸಿ ಶರಣಪ್ಪ ಗಂಭೀರ…

3 hours ago

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕ…

3 hours ago

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ಬಂಟ್ವಾಳ ಪುರಸಭೆಯಲ್ಲಿ ಬಳಕೆಗೆ ಬಾರದೆ ಬಾಕಿಯಾಗಿದ್ದ ಹೊಸ ಜೆಸಿಬಿ ಇದೀಗ ಪುರಸಭೆ ಮುಖ್ಯಾಧಿಕಾರಿ ತೀರ್ಥಪ್ರಸಾದ್ ಅವರ ಮುತುವರ್ಜಿಯಿಂದ ಕಂಚಿನಡ್ಕ ಪದವಿನ…

3 hours ago