ಜನ ಮನದ ನಾಡಿ ಮಿಡಿತ

Advertisement

ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಪಂಜಳ ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತ ದೇಹ ಕೊಳೆತು ಸ್ಥಿತಿಯಲ್ಲಿ ಪತ್ತೆಯಾಗಿದೆ ನದಿಯ ಬದಿಯಲ್ಲಿರುವ ಮರದ ಕೊಂಬೆಗೆ ಸಿಲುಕಿದಂತಿರುವ ಈ ಮೃತ ದೇಹದಲ್ಲಿ ಕೆಂಪು ಬಣ್ಣದ ರವಿಕೆ ಇದ್ದು ಹಸಿರು ಬಣ್ಣದ ಸೀರೆ ಅಥವಾ ಲಂಗ ದಂತಹ ವಸ್ತ್ರ ಕಾಣಿಸುತ್ತಿದೆ. ಮೇಲ್ನೋಟಕ್ಕೆ ಸಾವನಪ್ಪಿ ಕೆಲ ದಿನಗಳು ಕಳೆದಂತಿದ್ದು ಸಂಶಯಸ್ಪದ ಸಾವು ಆಗಿರುವ ಸಾಧ್ಯತೆ ಇದೆ. ಶವ ಪತ್ತೆ ಆಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!