ಪಶ್ಚಿಮ ಘಟ್ಟಗಳ ಸವಾಲಿನ ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ನಡೆಸಲಾಯಿತು.
ಈ ವೇಳೆ ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಪಿ. ಅನಂತ್ ಅವರು ರೈಲು ಸಂಚಾರದ ಸುರಕ್ಷತೆ, ಸುರಂಗ, ಸೇತುವೆ, ತಿರುವು ಸೇರಿದಂತೆ ವಿವಿಧ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಸಕಲೇಶಪುರ ಹಾಗೂ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಗಳಿಗೆ ಭೇಟಿ ನೀಡಿದ ಅವರು, ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ನಡೆಯುತ್ತಿರುವ ಪುನರಾಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.
ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಪಿ. ಅನಂತ್, ಸುರಕ್ಷತೆ, ಗುಣಮಟ್ಟ ಹಾಗೂ ಪ್ರಯಾಣಿಕರ ಸೌಲಭ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…
ಪ್ರಧಾನಿ ನರೇಂದ್ರ ಮೋದಿಯವರ 25ನೇ ವರ್ಷದ ಆಡಳಿತದ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ‘ಸೇವಾ ಮೇರಾ ಯೋಗದಾನ್’ ಸೇವಾ ಕಾರ್ಯಕ್ರಮದ ಪ್ರಯುಕ್ತ…
ಅಂಬೇಡ್ಕರ್ ಯುವಸೇನೆ ಉಡುಪಿ ಜಿಲ್ಲೆ ಆಶ್ರಯದಲ್ಲಿ ಸಹಭಾಗಿ ಸಂಘಟನೆಗಳ ಸಹಯೋಗದೊಂದಿಗೆ ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ ‘ಮಹಿಷ ಮಹೋತ್ಸವ’ವನ್ನು ಅ.11ರಂದು…
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಅ.10ರಂದು ದೊಡ್ಡಣಗುಡ್ಡೆಯ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ…
ನಗರದ ಎ.ಜೆ. ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗ ಹಾಗೂ ತರಬೇತಿ ಮತ್ತು ಉದ್ಯೋಗ ವಿಭಾಗದ ಸಹಯೋಗದಲ್ಲಿ…
ಅರ್ಹ ಹಾಗೂ ಮಾನ್ಯಗೊಂಡ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ ಅಳಿಸುವ ಉದ್ದೇಶದಿಂದ ಸುಳ್ಳು ಹಾಗೂ ಆಧಾರರಹಿತ ಫಾರಂ ನಂ.7…