ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..! ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ
Advertisement

ಮಂಗಳೂರು: ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ವ್ಯಕ್ತಿ ಬಂಧನ

ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದಡಿ ವಿಟ್ಲ ಕೊಂಡಗಾಯಿ ನಿವಾಸಿ ಉಮೇಶ್ (53) ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಆಗಸ್ಟ್ 15ರಂದು ಅಳಿಕೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬಸ್‌ನಲ್ಲಿ ಬಾಲಕನ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಕುಳಿತಿದ್ದ ಎನ್ನಲಾಗಿದೆ. ಪ್ರಯಾಣದ ವೇಳೆ ಬಾಲಕನೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪಿಯು, ಬಳಿಕ ಬಾಲಕ ಮನೆಗೆ ತೆರಳಿದ ಸಂದರ್ಭ ಅಲ್ಲಿಗೂ ತೆರಳಿ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

ಮಂಗಳೂರು: ಮಂಗಳೂರಿನ ಎ.ಜೆ. ತಾಂತ್ರಿಕ ಕಾಲೇಜಿನಲ್ಲಿ ಅ.8, 9ರಂದು ರಾಷ್ಟ್ರೀಯ ಮಟ್ಟದ ಹ್ಯಾಕಥಾನ್; ₹1 ಲಕ್ಷ ಬಹುಮಾನ

ಬಂಟ್ವಾಳ: ಫಾರಂ ನಂ.7 ದುರುಪಯೋಗ ಆರೋಪ; ಕ್ರಮಕ್ಕೆ ಒತ್ತಾಯಿಸಿ ತಹಶೀಲ್ದಾರ್‌ಗೆ ರಮಾನಾಥ ರೈ ಮನವಿ

ಬಂಟ್ವಾಳ: ಆನೆದೋಡಿಯಲ್ಲಿ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ

error: Content is protected !!