ಜನ ಮನದ ನಾಡಿ ಮಿಡಿತ

Advertisement

ಮಾಣಿ ಹಳೀರದಲ್ಲಿ ಪಲ್ಟಿಯಾದ ಲಾರಿ

ದಕ್ಷಿಣ ಕನ್ನಡ: ಮಂಗಳೂರಿನಿಂದ ಹಾಸನಕ್ಕೆ ಕೋಕ್ ಸಾಗಿಸುತ್ತಿದ್ದ ಲಾರಿ ರಸ್ತೆ ಬದಿಯ ತೋಟಕ್ಕೆ ಪಲ್ಟಿಯಾಗಿ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿಯ ಹಳೀರ ಬಳಿ ನಡೆದಿದೆ.ಡ್ರೈವರ್ ಮತ್ತು ಕ್ಲೀನರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಇನ್ನು ಫ್ಲೈಓವರ್ ಮತ್ತು ಅಂಡರ್ ಪಾಸ್ ನಿರ್ಮಿಸುವ ಕಡೆಗಳಲ್ಲಿ ತೀರ ಕಳಪೆ ಗುಣಮಟ್ಟದ ಮತ್ತು ಅಪಾಯಕಾರಿಯಾದ ತಾತ್ಕಾಲಿಕ ರಸ್ತೆಗಳನ್ನು ಗುತ್ತಿಗೆದಾರರು ನಿರ್ಮಿಸಿದ್ದೆ ಈ ಅಪಘಾತಕ್ಕೆ ಕಾರಣ ಎಂಬ ಆಕ್ರೋಶ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!