ಅಪಘಾತ

ಮಧ್ಯ ಆಫ್ರಿಕಾ : ಗಣರಾಜ್ಯದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಚಿನ್ನದ ಗಣಿ ಕುಸಿದು ಸುಮಾರು ೧೦೦ ಮಂದಿ ಮೃ*ತ್ಯು…!

 

ಮಧ್ಯ ಆಫ್ರಿಕಾದ ಗಣರಾಜ್ಯದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಚಿನ್ನದ ಗಣಿ ಕುಸಿದು ಸುಮಾರು ೧೦೦ ಮಂದಿ ಮೃತಪಟ್ಟಿರುವ ದುರಂತ ಸಂಭವಿಸಿದೆ.


ಕ್ಯಾಮರೂನ್ ಗಡಿಯ ಸಮೀಪದ ಝಂಬೋಯೆ ಗಣಿಗಾರಿಕೆ ಪ್ರದೇಶದಲ್ಲಿ ನೂರಾರು ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಗಣಿ ಕುಸಿದ ಪರಿಣಾಮ ಹಲವರು ಮಣ್ಣಿನಡಿ ಸಿಲುಕಿದ್ದಾರೆ. ರಕ್ಷಣಾ ಹಾಗೂ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಘಟನೆ ಕುರಿತು ನ್ಯಾಯಾಂಗ ತನಿಖೆ ಆರಂಭಿಸಲಾಗಿದ್ದು, ಮೃತರ ನಿಖರ ಸಂಖ್ಯೆ ಇನ್ನಷ್ಟೇ ತಿಳಿದುಬರಬೇಕಿದೆ. ಮೃತರಲ್ಲಿ ಕನಿಷ್ಠ ನಾಲ್ವರು ಕ್ಯಾಮರೂನ್ ನಾಗರಿಕರು ಸೇರಿದ್ದಾರೆ ಎಂದು ವರದಿಯಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಪುತ್ತೂರು: ಮುಳಿಯ ಗೋಲ್ಡ್ ಸಂಸ್ಥೆಯ ಮಾಲಕ ಸರಾಫ್ ಮುಳಿಯ ಶ್ಯಾಮ ಭಟ್ ನಿಧನ…!

ಪುತ್ತೂರು ಸೇರಿದಂತೆ ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಪ್ರಸಿದ್ಧವಾಗಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕರಾದ ಸರಾಫ್…

2 hours ago

ಮಂಗಳೂರು: ಮಗುವಿನ ಚಿಕಿತ್ಸೆಗೆ ರವಿ ಕಟಪಾಡಿಯಿಂದ ₹2.50 ಲಕ್ಷ ನೆರವು…!

ಶ್ರೀಮಂತ ರಾಜಗುಳಿಗ ಕ್ಷೇತ್ರದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದ ವೇಳೆ ಮಗುವಿನ ಚಿಕಿತ್ಸೆಗೆ ನೆರವು ನೀಡುವುದಾಗಿ ನೀಡಿದ್ದ ಭರವಸೆಯನ್ನು ರವಿ…

3 hours ago

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…

2 days ago

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…

2 days ago

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…

2 days ago

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…

2 days ago