ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಪಾದಚಾರಿಗೆ ಟೆಂಪೋ ಡಿಕ್ಕಿ; ಗಂಭೀರ ಗಾಯ

ಬಂಟ್ವಾಳ ತಾಲೂಕಿನ ಕುಕ್ಕಳ ಗ್ರಾಮದ ಕೆನರಾ ಬ್ಯಾಂಕ್ ಬಳಿ ಪಾದಚಾರಿಗೆ ಟೆಂಪೋ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಕುಕ್ಕಳ ಗ್ರಾಮದ ಸುನಿಲ್ ಗಾಯಗೊಂಡವರು. ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ ಮಡಂತ್ಯಾರು ಕಡೆಯಿಂದ ಪುಂಜಾಲಕಟ್ಟೆ ಕಡೆಗೆ ತೆರಳುತ್ತಿದ್ದ ಟೆಂಪೋ ಅಜಾಗರೂಕತೆ, ಅತೀವೇಗ ಹಾಗೂ ನಿರ್ಲಕ್ಷ್ಯದಿಂದ ಚಲಿಸಿ ಸುನಿಲ್ ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಸುನಿಲ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ಪೆರಂಪಾಡಿ ನಿವಾಸಿ ತಾರನಾಥ ಪಿ. ಅವರು ನೀಡಿದ ದೂರಿನ ಮೇರೆಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!