ಮಂಗಳೂರು ಹೊರವಲಯದ ಪಡೀಲ್-ಕಣ್ಣೂರು ಬಳಿಯ ಮಸೀದಿಯ ಹಿಂಭಾಗದಲ್ಲಿ 7 ದನಗಳು ಪತ್ತೆಯಾಗಿದ್ದು, ಕಂಕನಾಡಿ ಪೊಲೀಸರು ಅವುಗಳನ್ನು ವಶಕ್ಕೆ ಪಡೆದಿದ್ದಾರೆ.
ಮಸೀದಿಯ ಹಿಂಭಾಗದಲ್ಲಿ ದನಗಳು ಇರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಕಂಕನಾಡಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 7 ದನಗಳು ಪತ್ತೆಯಾಗಿವೆ.
ದನಗಳನ್ನು ಪೊಲೀಸರು ವಶಕ್ಕೆ ಪಡೆದು ಮಂಗಳೂರು ಹೊರವಲಯದ ಪಜೀರು ಗೋ ಆಶ್ರಮಕ್ಕೆ ಹಸ್ತಾಂತರಿಸಿದ್ದಾರೆ.
ಈ ಕುರಿತು ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…