ಜನ ಮನದ ನಾಡಿ ಮಿಡಿತ

Advertisement

ಕಲ್ಲಡ್ಕ ಭಟ್ ಹೆಸ್ರಲ್ಲಿ ನಕಲಿ ಫೇಸ್ ಬುಕ್ ಖಾತೆ: ದೂರು ದಾಖಲು

ಆರ್ ಎಸ್.ಎಸ್ ನ ಪ್ರಮುಖ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ನಕಲಿ ಪೇಸ್ ಬುಕ್ಖಾತೆ ತೆರೆದು ಆಕ್ಷೇಪಾರ್ಹ ಬರಹಗಳನ್ನು ಬರೆದು ಸಮಾಜದಲ್ಲಿ ಅಶಾಂತಿ ಹಬ್ಬಲು ಕೆಲವು ಕಿಡಿಗೇಡಿಗಳು ಪ್ರಯತ್ನಿಸುತ್ತಿದ್ದು, ಇವರ ಪತ್ತೆ ಹಚ್ಚಿ ಕಾನೂನು ಕ್ರಮಕೈಗೊಳ್ಳುವಂತೆ ಮಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಆರ್.ಎಸ್.ಎಸ್ ಪ್ರಮುಖರಾಗಿರುವ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿರುವ ಹಿಂದೂ ಸಾಮ್ರಾಟ್ ಎಂದೇ ಕರೆಯಲ್ಪಡುವ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ನಕಲಿ ಪೇಸ್ ಬುಕ್ ಖಾತೆಯನ್ನು ತೆರೆದು ಆಕ್ಷೇಪ ಆರ್ಹ ಸುದ್ದಿಗಳನ್ನು ಬಿತ್ತರಿಸುತ್ತಿರುವ ಬಗ್ಗೆ ದೂರು ದಾಖಲಾಗಿದೆ.


ಕಲ್ಲಡ್ಕ ಭಟ್ ಅವರ ಪೇಸ್ ಬುಕ್ ಖಾತೆಯಾಗಲಿ,
ಅಥವಾ ಇನ್ನಿತರ ಯಾವುದೇ ಸಾಮಾಜಿಕ
ಜಾಲತಾಣದಲ್ಲಿ ಖಾತೆಯನ್ನು ಹೊಂದಿರುವುದಿಲ್ಲ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಅಲ್ಲದೆ ಈ ಖಾತೆಯ ಮೂಲಕ ಸಮಾಜದಲ್ಲಿ ಅಶಾಂತಿ
ಹಬ್ಬಿಸುವ ಪ್ರಯತ್ನ ಮತ್ತು ಹೆಸರನ್ನು ಕೆಡಿಸುವ ಕೆಲಸ
ಮಾಡಲಾಗುತ್ತಿದ್ದು ಈ ಬಗ್ಗೆ ಪೊಲೀಸರು ಸೂಕ್ತವಾದ
ತನಿಖೆ ನಡೆಸುವಂತೆ ಮತ್ತು ಅವರ ಮೇಲೆ ಕಾನೂನು
ಕ್ರಮವನ್ನು ಕೈಗೊಂಡು ಮುಂದಿನ ದಿನಗಳಲ್ಲಿ ಇಂತಹ
ಘಟನೆಗಳು ಪುನರಾವರ್ತನೆಯಾಗದಂತೆ ಪೊಲೀಸರು ನಿಗಾ ವಹಿಸಲು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!