ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಆಲ್ಟೋ ಕಾರಿಗೆ ಡಿಕ್ಕಿ ಹೊಡೆದು ಮಗುಚಿಬಿದ್ದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಸಮೀಪ ನಡೆದಿದೆ.
ಅಪಘಾತದ ರಭಸಕ್ಕೆ ಬಸ್‌ಸ್ಟ್ಯಾಂಡ್ ಮುಂಭಾಗದಲ್ಲಿ ಲಾರಿ ಮಗುಚಿಬಿದ್ದಿದ್ದು, ಲಾರಿಯಲ್ಲಿದ್ದ ಅಪಾರ ಪ್ರಮಾಣದ ಕಲ್ಲಂಗಡಿ ಹಣ್ಣುಗಳು ರಸ್ತೆಯ ಬದಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಇದರಿಂದ ಕೆಲಕಾಲ ಸ್ಥಳದಲ್ಲಿ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.
ಡಿಕ್ಕಿಯ ತೀವ್ರತೆಗೆ ಆಲ್ಟೋ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಆದರೆ ಕಾರಿನಲ್ಲಿದ್ದವರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಘಟನೆಗೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…