ಪಶ್ಚಿಮ ವಲಯ ಪೊಲೀಸ್ ಐಜಿಪಿ ಆರ್. ಚೇತನ್ ಅವರು ಕೇರಳ–ಕರ್ನಾಟಕ ಗಡಿಭಾಗದ ಸಾರಡ್ಕದಲ್ಲಿರುವ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಸಾರಡ್ಕ ಗಡಿಭಾಗ ಹಾಗೂ ವಿಟ್ಲ ಪೊಲೀಸ್ ಠಾಣೆಗೆ ಭೇಟಿ ನೀಡಿದ ಐಜಿಪಿ, ಅಲ್ಲಿನ ಭದ್ರತಾ ವ್ಯವಸ್ಥೆ ಹಾಗೂ ಪೊಲೀಸ್ ಕಾರ್ಯಚಟುವಟಿಕೆಗಳ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್, ವಿಟ್ಲ ಪೊಲೀಸ್ ನಿರೀಕ್ಷಕ ಪ್ರಕಾಶ್ ದೇವಾಡಿಗ ಸೇರಿದಂತೆ ಮತ್ತಿತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…