ಕಾರ್ಕಳದಿಂದ ಮಂಗಳೂರಿನತ್ತ ಪ್ರಯಾಣಿಸುತ್ತಿದ್ದ ವಿಶಾಲ್ ಮೋಟಾರ್ಸ್ ಎಕ್ಸ್‌ಪ್ರೆಸ್ ಬಸ್ ಪಣಂಬೂರಿನ ಎಂಸಿಎಫ್ ರೈಲ್ವೆ ಗೇಟ್ ಬಳಿ ಅಪಘಾತಕ್ಕೀಡಾಗಿದೆ.
ಕಾರ್ಕಳದಿಂದ ಪ್ರಯಾಣ ಆರಂಭಿಸಿದ್ದ ಬಸ್, ಬೆಳಗ್ಗೆ ಸುಮಾರು 8.10ರ ವೇಳೆಗೆ ಪಣಂಬೂರಿನ ಎಂಸಿಎಫ್ ರೈಲ್ವೆ ಗೇಟ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ ಎನ್ನಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಬಸ್‌ನಲ್ಲಿದ್ದ ಪ್ರಯಾಣಿಕರ ಪೈಕಿ ಆದಿತ್ಯ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…