ಜನ ಮನದ ನಾಡಿ ಮಿಡಿತ

Advertisement

ಬೆಳಗಾವಿ: ಸಾರಿಗೆ ಬಸ್‌ಗೆ ಬೈಕ್ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು…!

ಬಸವಕಲ್ಯಾಣದಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್‌ಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಗರದ ಹೊರವಲಯದ ಧಾರವಾಡ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ.

ಮೃತರನ್ನು ಸ್ಥಳೀಯ ನಿವಾಸಿಗಳಾದ ವಿನಯ್ ಜೋಗೆನ್ನವರ ಹಾಗೂ ಆಕಾಶ್ ಜಾಧವ್ ಎಂದು ಗುರುತಿಸಲಾಗಿದೆ. ಮತ್ತೋರ್ವ ಮೃತನ ಗುರುತು ಇನ್ನೂ ಪತ್ತೆಯಾಗಿಲ್ಲ.

ಸಾರಿಗೆ ಬಸ್ ಸಂಚರಿಸುತ್ತಿದ್ದ ವೇಳೆ ಬೈಕ್ ಬಸ್‌ಗೆ ಡಿಕ್ಕಿ ಹೊಡೆದು ಅದರ ಕೆಳಗೆ ನುಗ್ಗಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ಕಾರಣ ಹಾಗೂ ಮತ್ತೋರ್ವ ಮೃತನ ಗುರುತು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!