ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ನಿವೃತ್ತ ಮುಖ್ಯ ಶಿಕ್ಷಕ ಎಂ. ಸದಾಶಿವ ಭಟ್ ನಿಧನ…!

ನೇರಳಕಟ್ಟೆ ಸಮೀಪದ ಗಣೇಶನಗರ ನಿವಾಸಿ, ನಿವೃತ್ತ ಮುಖ್ಯ ಶಿಕ್ಷಕ ಎಂ. ಸದಾಶಿವ ಭಟ್ ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು.

ಅವರು ಮಾಣಿ ಕರ್ನಾಟಕ ಪ್ರೌಢಶಾಲೆಯಲ್ಲಿ ಸುದೀರ್ಘ 32 ವರ್ಷಗಳ ಕಾಲ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಸೇವೆಯ ಮೂಲಕ ಅಪಾರ ಶಿಷ್ಯರ ಪ್ರೀತಿಗೆ ಪಾತ್ರರಾಗಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಸಂಖ್ಯೆಯ ಬಂಧುಗಳು ಹಾಗೂ ಶಿಷ್ಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!