ಜನ ಮನದ ನಾಡಿ ಮಿಡಿತ

Advertisement

ಗ್ಯಾಂಗ್ ರೇಪ್: ತಲೆತಗ್ಗಿಸೋ ವಿಚಾರ; ರಮಾನಾಥ ರೈ

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಲಿತ ಬಾಲಕಿಯೋರ್ವಳ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತರು ನಡೆಸಿದ ಗ್ಯಾಂಗ್ ರೇಪ್ ಘಟನೆಯನ್ನು ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಗ್ಯಾಂಗ್ ರೇಪ್ ಮಾಡಿದ ಎಲ್ಲಾ ಆರೋಪಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ಮಾಡುತ್ತೇವೆ ಎಂದುಅವರು ಹೇಳಿದರು. ಸಮಾಜದ ರಕ್ಷಣೆ ಮಾಡಬೇಕಾದಬಿಜೆಪಿ ಮತ್ತು ಸಂಘಪರಿವಾರದ ಸಂಘಟನೆಯ ವ್ಯಕ್ತಿಗಳು ನೈತಿಕ ಗೂಂಡಾಗಿರಿ ಮಾಡುವುದು ಅಲ್ಲಲ್ಲಿ ಕಂಡುಬಂದಿದೆ. ವಿಟ್ಲದಲ್ಲಿ ಆಗಿರುವ ಘಟನೆ ಸಮಾಜ ತಲೆತಗ್ಗಿಸುವ ಕೆಲಸ ಎಂದು ವಿಷಾದ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!