ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಹೆಬ್ರಿಗೆ ಸಿಎಂ ಡಿ.ಕೆ. ಶಿವಕುಮಾರ್ ಆಗಮನ; ಕಸ್ತೂರಿರಂಗನ್ ವರದಿ ಕುರಿತು ಸಭೆ

ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆ ಮುಗಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಲಿಕಾಪ್ಟರ್ ಮೂಲಕ ಹೆಬ್ರಿಗೆ ಆಗಮಿಸಿದ್ದಾರೆ. ಹೆಬ್ರಿಯ ಸರ್ಕಾರಿ ಪದವಿ ಕಾಲೇಜು ಮೈದಾನದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಹೆಲಿಪ್ಯಾಡ್‌ಗೆ ಸಿಎಂ ಆಗಮಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕರು, ಅಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದರು. ಬಳಿಕ ಅವರು ಹೆಬ್ರಿಯ ಸರ್ಕಾರಿ ಪದವಿ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ನಡೆಯಲಿರುವ ಈ ಸಭೆಯಲ್ಲಿ ಉಡುಪಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ವರದಿಯಿಂದ ಉಂಟಾಗಿರುವ ಸಮಸ್ಯೆಗಳು ಹಾಗೂ ಸ್ಥಳೀಯರ ಬೇಡಿಕೆಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!