ಜನ ಮನದ ನಾಡಿ ಮಿಡಿತ

Advertisement

ಕಾಣೆಯಾಗಿದ್ದ ನಿವೃತ್ತ ಬ್ಯಾಂಕ್ ನೌಕರ ಶವವಾಗಿ ಪತ್ತೆ

ಉಡುಪಿ: ಕಾಣೆಯಾಗಿದ್ದ ನಿವೃತ್ತ ಬ್ಯಾಂಕ್ ನೌಕರನ ಶವವು ಅವರ ಮನೆಯ ಬಾವಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಮೃತರನ್ನು ಕುಂಜಿಬೆಟ್ಟು ಎಂ.ಜಿ.ಎಂ ನಿವಾಸಿ ಕೆ.ಸುಂದರ್ (65) ಎಂದು ಗುರುತಿಸಲಾಗಿದೆ.

ಉಡುಪಿ ನಗರ ಪೊಲೀಸರ ಸಮಕ್ಷಮದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಶವವನ್ನು ಮೇಲಕ್ಕೆತ್ತಿದ್ದಾರೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಶವ ಸಾಗಿಸಲು ನೆರವಾದರು. ಸುಂದರ್ ಪತ್ನಿಯ ಜತೆ ವಾಸವಾಗಿದ್ದು, ಸೋಮವಾರದಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!