ಕರಾವಳಿ

ಮಂಗಳೂರು: ₹5 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಜಪೆ ಇನ್ಸ್‌ಪೆಕ್ಟರ್

₹5 ಸಾವಿರ ಲಂಚದ ಹಣ ಸ್ವೀಕರಿಸುವ ವೇಳೆ ಬಜಪೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಬಾಲಕೃಷ್ಣ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ವಂಚನೆ ಪ್ರಕರಣವೊಂದರಲ್ಲಿ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದ್ದ ಹಣವನ್ನು ಬಿಡುಗಡೆ ಮಾಡಲು ಇನ್ಸ್‌ಪೆಕ್ಟರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ ಒಟ್ಟು ₹25 ಸಾವಿರ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿದೆ.

ಇದರ ಭಾಗವಾಗಿ ₹5 ಸಾವಿರ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರನ್ನು ರೆಡ್‌ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…

11 hours ago

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…

11 hours ago

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…

12 hours ago

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…

12 hours ago

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…

12 hours ago

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…

5 days ago