ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಏಷ್ಯನ್ ಗೇಮ್ಸ್ ಪದಕ ವಿಜೇತೆ ಎಂ.ಆರ್. ಪೂವಮ್ಮಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸನ್ಮಾನ

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಅಥ್ಲೀಟ್ ಎಂ.ಆರ್. ಪೂವಮ್ಮ ಅವರನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರಿನ ಎಚ್‌ಎಂಟಿ ಭವನದಲ್ಲಿ ಆತ್ಮೀಯವಾಗಿ ಗೌರವಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಪೂವಮ್ಮ ಅವರ ಪೋಷಕರು ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ಕೇಂದ್ರ ಸಚಿವರು ಪೂವಮ್ಮ ಹಾಗೂ ಅವರ ಕುಟುಂಬದ ಸದಸ್ಯರನ್ನು ಆತ್ಮೀಯವಾಗಿ ಸತ್ಕರಿಸಿದರು.

ಕ್ರೀಡಾ ಕ್ಷೇತ್ರದಲ್ಲಿ ಎಂ.ಆರ್. ಪೂವಮ್ಮ ಅವರು ಮಾಡಿರುವ ಸಾಧನೆಯನ್ನು ಎಚ್.ಡಿ. ಕುಮಾರಸ್ವಾಮಿ ಅವರು ಶ್ಲಾಘಿಸಿದರು. ಮುಂದಿನ ದಿನಗಳಲ್ಲಿಯೂ ಪೂವಮ್ಮ ಅವರು ಹೆಚ್ಚಿನ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.

Leave a Reply

Your email address will not be published. Required fields are marked *

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

ಮಂಗಳೂರು: ಮಂಗಳೂರಿನ ಎ.ಜೆ. ತಾಂತ್ರಿಕ ಕಾಲೇಜಿನಲ್ಲಿ ಅ.8, 9ರಂದು ರಾಷ್ಟ್ರೀಯ ಮಟ್ಟದ ಹ್ಯಾಕಥಾನ್; ₹1 ಲಕ್ಷ ಬಹುಮಾನ

ಬಂಟ್ವಾಳ: ಫಾರಂ ನಂ.7 ದುರುಪಯೋಗ ಆರೋಪ; ಕ್ರಮಕ್ಕೆ ಒತ್ತಾಯಿಸಿ ತಹಶೀಲ್ದಾರ್‌ಗೆ ರಮಾನಾಥ ರೈ ಮನವಿ

ಬಂಟ್ವಾಳ: ಆನೆದೋಡಿಯಲ್ಲಿ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ

ಬಂಟ್ವಾಳ: ತಲಪಾಡಿಯಲ್ಲಿ ಲಾರಿ–ಬಸ್–ಕಾರ್ ನಡುವೆ ಸರಣಿ ಅಪಘಾತ; ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯ..!

ಪುತ್ತೂರು: ಮುಳಿಯ ಗೋಲ್ಡ್ ಸಂಸ್ಥೆಯ ಮಾಲಕ ಸರಾಫ್ ಮುಳಿಯ ಶ್ಯಾಮ ಭಟ್ ನಿಧನ…!

error: Content is protected !!