ಬೀಡಿ ಕಾರ್ಮಿಕರಿಗೆ 2015ರಿಂದ 2018ರವರೆಗೆ ಬಾಕಿ ಇರುವ ತುಟ್ಟಿಭತ್ತೆ, ಹಾಗೂ ಕನಿಷ್ಠ ಕೂಲಿಯನ್ನು ನೀಡುವಂತೆ ಒತ್ತಾಯಿಸಿ ಲಾಲ್ಬಾಗ್ನ ಸೌತ್ ಕೆನರಾ ಹೋಂ ಇಂಡಸ್ಟ್ರೀಸ್ನ ಎದುರು ಬೀಡಿ ಕಾರ್ಮಿಕರು ಧರಣಿ ನಡೆಸಿದರು. ಮಂಗಳೂರು ಬೀಡಿ ಕೆಲಸಗಾರರ ಸಂಘ(ಸಿಐಟಿಯು)ಹಾಗೂ ಅಳಪೆ ಪ್ರದೇಶದ ಬೀಡಿ ಲೇಬರ್ ಯೂನಿಯನ್ನ ವತಿಯಿಂದ ನಡೆದ ಧರಣಿಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಬೀಡಿ ಫೆಡರೇಶನ್ನ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ದಿನನಿತ್ಯದ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ನಡೆಸುವುದೇ ಕಷ್ಟವಾಗಿದೆ. ಬೀಡಿ ಕಾರ್ಮಿಕರಿಗೆ 15ರಿಂದ 18 ಗಂಟೆಗಳ ಕಾಲ ಕೆಲಸ ಮಾಡಿದರೆ ಸಿಗುವ ಕೂಲಿ 150 ರೂ. ನಷ್ಟು. ಇದರಿಂದ ಬದುಕುವುದೇ ಹೇಗೆ ಎಂದು ಪ್ರಶ್ನಿಸಿದರು.
ಜ್ಯೋತಿಷ್ಯ ಹೇಳುವ ನೆಪದಲ್ಲಿ 62 ವರ್ಷದ ಶಾಂತಮ್ಮ ಅವರನ್ನು ನಂಬಿಸಿ ಸುಮಾರು ₹40 ಲಕ್ಷ ಮೌಲ್ಯದ ಚಿನ್ನಾಭರಣ ಪಡೆದು ವಂಚಿಸಿದ…
ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ಆರಂಭಿಸಲಾದ ಹಲಸು ಸಂಸ್ಕರಣಾ ಘಟಕ ನಿರೀಕ್ಷಿತ ರೀತಿಯಲ್ಲಿ…
ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಬಿಜೆಪಿ ಹಿರಿಯ ನಾಯಕಿ ಹಾಗೂ ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ನೇಮಕ ಮಾಡಲಾಗಿದೆ…
ಭಾರತದ ವಿರುದ್ಧ ರಾಂಚಿಯಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ ವೆಸ್ಟ್ ಇಂಡೀಸ್ ತಂಡದ ಆಟಗಾರರಾದ…
ಭಾರತ ತಂಡದ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ ದೇಶಿ ಕ್ರಿಕೆಟ್ನಲ್ಲಿ ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ರಾಜ್ಕೋಟ್ನ ನಿರಂಜನ್…
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಅವರ…