ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ತಲಪಾಡಿಯಲ್ಲಿ ಲಾರಿ–ಬಸ್–ಕಾರ್ ನಡುವೆ ಸರಣಿ ಅಪಘಾತ; ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯ..!

ತಾಲೂಕಿನ ತಲಪಾಡಿ ಬಳಿ ಲಾರಿ, ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಬಸ್ ಹಾಗೂ ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗದೆ ಪಾರಾಗಿದ್ದಾರೆ.

ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಏಕಾಏಕಿ ಪ್ರವೇಶಿಸಿದ ಲಾರಿ ಮಂಗಳೂರು ಕಡೆಗೆ ತಿರುಗುತ್ತಿದ್ದ ವೇಳೆ, ಮಂಗಳೂರು ಕಡೆಯಿಂದ ಬಿಸಿರೋಡು ಕಡೆಗೆ ಸಂಚರಿಸುತ್ತಿದ್ದ ಬಸ್‌ಗೆ ಡಿಕ್ಕಿಯಾಗಿದೆ.

ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಬಸ್ ಚಾಲಕ ತಕ್ಷಣ ಬ್ರೇಕ್ ಹಾಕಿದ್ದು, ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಾರು ಬಸ್‌ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬಸ್ ಚಾಲಕನಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಯಾವುದೇ ಅಪಾಯವಿಲ್ಲ ಎಂದು ತಿಳಿದುಬಂದಿದೆ.

ಅಪಘಾತದ ಹಿನ್ನೆಲೆಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಘಟನೆಯ ಕುರಿತು ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

ಮಂಗಳೂರು: ಮಂಗಳೂರಿನ ಎ.ಜೆ. ತಾಂತ್ರಿಕ ಕಾಲೇಜಿನಲ್ಲಿ ಅ.8, 9ರಂದು ರಾಷ್ಟ್ರೀಯ ಮಟ್ಟದ ಹ್ಯಾಕಥಾನ್; ₹1 ಲಕ್ಷ ಬಹುಮಾನ

ಬಂಟ್ವಾಳ: ಫಾರಂ ನಂ.7 ದುರುಪಯೋಗ ಆರೋಪ; ಕ್ರಮಕ್ಕೆ ಒತ್ತಾಯಿಸಿ ತಹಶೀಲ್ದಾರ್‌ಗೆ ರಮಾನಾಥ ರೈ ಮನವಿ

ಬಂಟ್ವಾಳ: ಆನೆದೋಡಿಯಲ್ಲಿ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ

ಬೆಂಗಳೂರು: ಏಷ್ಯನ್ ಗೇಮ್ಸ್ ಪದಕ ವಿಜೇತೆ ಎಂ.ಆರ್. ಪೂವಮ್ಮಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸನ್ಮಾನ

ಪುತ್ತೂರು: ಮುಳಿಯ ಗೋಲ್ಡ್ ಸಂಸ್ಥೆಯ ಮಾಲಕ ಸರಾಫ್ ಮುಳಿಯ ಶ್ಯಾಮ ಭಟ್ ನಿಧನ…!

error: Content is protected !!