ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ
Advertisement

ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ

ಕರ್ತವ್ಯನಿರತ ಟಿಟಿಇಯ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯಿಂದ ರೈಲು ಪ್ರಯಾಣಿಕರೊಬ್ಬರ ಕಾಣೆಯಾಗಿದ್ದ ಲ್ಯಾಪ್‌ಟಾಪ್ ಬ್ಯಾಗ್ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಘಟನೆ ನಡೆದಿದೆ.

ಹೊಳೆನರಸೀಪುರದಿಂದ ಮಂಗಳೂರು ಜಂಕ್ಷನ್‌ಗೆ ರೈಲು ಸಂಖ್ಯೆ 16585ರಲ್ಲಿ ಪ್ರಯಾಣಿಸುತ್ತಿದ್ದ ಅಭಿಷೇಕ್ ಎಂಬುವರ ಲ್ಯಾಪ್‌ಟಾಪ್ ಬ್ಯಾಗ್ ಬರ್ತ್‌ನಿಂದ ಕಾಣೆಯಾಗಿತ್ತು. ಈ ಕುರಿತು ರೈಲ್‌ಮದದ್ ಮೂಲಕ ದೂರು ಸ್ವೀಕರಿಸಿದ ಬಳಿಕ ರೈಲ್ವೆ ರಕ್ಷಣಾ ಪಡೆ ವಿಚಾರಣೆ ನಡೆಸಿತು.

ಬ್ಯಾಗ್‌ನಲ್ಲಿ ಸುಮಾರು ₹80 ಸಾವಿರ ಮೌಲ್ಯದ ಲೆನೊವೊ ಲ್ಯಾಪ್‌ಟಾಪ್, ಚಾರ್ಜರ್, ಬಂಗಾರದ ಸರ, ಕೈಗಡಿಯಾರ ಹಾಗೂ ಗುರುತಿನ ಚೀಟಿಗಳು ಇದ್ದವು ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಹೊಳೆನರಸೀಪುರ–ಸಕಲೇಶಪುರ ನಡುವಿನ ಯಾವುದೋ ಪ್ರದೇಶದಲ್ಲಿ ಬ್ಯಾಗ್ ಕಾಣೆಯಾಗಿರಬಹುದು ಎಂದು ಪ್ರಯಾಣಿಕರು ಶಂಕಿಸಿದ್ದರು.

ಪ್ರಕರಣದ ತನಿಖೆ ನಡೆಸಿದ ರೈಲ್ವೆ ಸಿಬ್ಬಂದಿ ಹಾಗೂ ಟಿಟಿಇಯ ಸಮಯೋಚಿತ ಕ್ರಮದಿಂದ ಕಳವಾಗಿದ್ದ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ ಹಸ್ತಾಂತರಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

ಮಂಗಳೂರು: ಮಂಗಳೂರಿನ ಎ.ಜೆ. ತಾಂತ್ರಿಕ ಕಾಲೇಜಿನಲ್ಲಿ ಅ.8, 9ರಂದು ರಾಷ್ಟ್ರೀಯ ಮಟ್ಟದ ಹ್ಯಾಕಥಾನ್; ₹1 ಲಕ್ಷ ಬಹುಮಾನ

error: Content is protected !!