ನಗರದ ಹೃದಯಭಾಗದಲ್ಲಿರುವ ಮೊಬೈಲ್ ಅಂಗಡಿಯೊಂದರಲ್ಲಿ ಹಾಡಹಗಲೇ ಮೊಬೈಲ್ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಗ್ರಾಹಕರೊಬ್ಬರು ತಮ್ಮ ಮೊಬೈಲ್ ಪಡೆಯಲು ಅಂಗಡಿಗೆ ಬಂದಾಗ ಕಳ್ಳತನ ನಡೆದಿರುವುದು ತಿಳಿದುಬಂದಿದೆ.
ಬಳಿಕ ಅಂಗಡಿಯಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಮೊಬೈಲ್ ಕಳ್ಳತನದ ಕೃತ್ಯ ಕ್ಯಾಮೆರಾದಲ್ಲಿ ಸೆರೆಯಾಗಿರುವುದು ಕಂಡುಬಂದಿದೆ. ನಗರದ ಜನನಿಬಿಡ ಪ್ರದೇಶದಲ್ಲೇ ಈ ಘಟನೆ ನಡೆದಿರುವುದು ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಕಳ್ಳತನ ನಡೆಸಿದ ವ್ಯಕ್ತಿಯ ಗುರುತು ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ, ಉಭಯ ದೇಶಗಳು ಪರಸ್ಪರರ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ನಿಲ್ಲಿಸಲು ಒಪ್ಪಿಕೊಂಡಿವೆ…
ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ತಕ್ಷಣ ದಿನಾಂಕ ನಿಗದಿಪಡಿಸುವಂತೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪೊಲೀಸರನ್ನು ಒತ್ತಾಯಿಸಿದೆ.…
ದಸರಾ ರಜೆ ನೀಡದೆ ಪದವಿ ಸೆಮಿಸ್ಟರ್ ಪರೀಕ್ಷೆ ಆಯೋಜಿಸಿರುವುದನ್ನು ವಿರೋಧಿಸಿ ಮಂಗಳೂರಿನ ಬೆಂದೂರ್‌ವೆಲ್‌ನಲ್ಲಿರುವ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ…
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ–2026ರ ಅಂಗವಾಗಿ ಕೈಗೊಂಡಿರುವ ವಿದ್ಯುತ್ ದೀಪಾಲಂಕಾರ ಭಕ್ತರು…
ಕಾರ್ಕಳ ತಾಲೂಕಿನ ಕುಕ್ಕುಜೆ ಸಮೀಪದಿಂದ ಜಾನುವಾರುಗಳನ್ನು ಕಳವು ಮಾಡಿ ವಧೆಗಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.…
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…