ಜನ ಮನದ ನಾಡಿ ಮಿಡಿತ

Advertisement

ಜನರ ಸಮಸ್ಯೆ ನಿವಾರಣೆಗೆ ಕ್ರಮ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಪಂದನೆ

ದಕ್ಷಿಣ ಕನ್ನಡ : ಜಿಲ್ಲೆಯಾದ್ಯಂತ  ಕಂದಾಯ ಸೇರಿದಂತೆ ಜನರ ಸಮಸ್ಯೆ ನಿವಾರಣೆಗೆ ಗ್ರಾಮಾಂತರ ಪ್ರದೇಶಗಳಿಂದ ಜಿಲ್ಲಾಧಿಕಾರಿ ಕಚೇರಿಗೆ ಜನರ ಅಲೆದಾಟವನ್ನು ತಪ್ಪಿಸುವ ನಿಟ್ಟಿನಲ್ಲಿ, ಜಿಲ್ಲಾಧಿಕಾರಿಗಳ ತಂಡ ಒಂದೊಂದು ತಾಲೂಕುಗಳಿಗೆ ವಾರಕ್ಕೊಮ್ಮೆ ಭೇಟಿ ನೀಡಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಎಂದು ವರದಿಯಾಗಿದೆ.

ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಪತ್ರಕರ್ತರಿಂದ ಜಿಲ್ಲೆ ಹಾಗೂ ನಗರ ವ್ಯಾಪ್ತಿಯ ಹಲವು ಸಮಸ್ಯೆಗಳನ್ನು ಅರಿತುಕೊಂಡ ಬಳಿಕ ಅವರು ಈ ವಿಷಯ ತಿಳಿಸಿದರು. ಮಾಧ್ಯಮ ಸಂವಾದದ ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ರವಿರಾಜ್ ಹೆಚ್. ಜಿ, ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ. ಬಿ ಹರೀಶ್ ರೈ ಉಪಸ್ಥಿತರಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ಪುಷ್ಪರಾಜ್ ಬಿ. ಎನ್ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.  »ವರದಿ : ಮಂದಾರ ರಾಜೇಶ್ ಭಟ್.

Leave a Reply

Your email address will not be published. Required fields are marked *

ಬೆಂಗಳೂರು: ಜ್ಯೋತಿಷ್ಯದ ನೆಪದಲ್ಲಿ ₹40 ಲಕ್ಷ ವಂಚನೆ: ಎಐ ವಿಡಿಯೋ ಮೂಲಕ ಅಪಘಾತದ ನಾಟಕ!

ಉಡುಪಿ: ನಿಟ್ಟೆ ಹಲಸು ಸಂಸ್ಕರಣಾ ಘಟಕ ನಾಮಕಾವಸ್ಥೆ: ಅನುದಾನದ ಬಳಕೆ ಬಗ್ಗೆ ಅನುಮಾನ…!

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ನೇಮಕ?

ರಾಂಚಿ: ಮೈದಾನದಲ್ಲಿ ಅನುಚಿತ ವರ್ತನೆ: ವೆಸ್ಟ್ ಇಂಡೀಸ್‌ನ ಪೊವೆಲ್, ರದರ್‌ಫೋರ್ಡ್‌ಗೆ ಐಸಿಸಿ ಎಚ್ಚರಿಕೆ

ರಾಜ್‌ಕೋಟ್: ರಣಜಿ ಟ್ರೋಫಿಯಲ್ಲಿ ರವೀಂದ್ರ ಜಡೇಜಾ ಶತಕದ ಅಬ್ಬರ; ನ್ಯೂಜಿಲೆಂಡ್ ಸರಣಿಗೆ ಭರ್ಜರಿ ತಾಲೀಮು

ಬಂಟ್ವಾಳ: ಯು.ಟಿ. ಖಾದರ್ ಜನ್ಮದಿನ: ಬಂಟ್ವಾಳ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ವಾಷಿಂಗ್ಟನ್: ರಷ್ಯಾ–ಉಕ್ರೇನ್ ಇಂಧನ ಕದನ ವಿರಾಮಕ್ಕೆ ಒಪ್ಪಿಗೆ: ಟ್ರಂಪ್ ಘೋಷಣೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ 24 ಗಂಟೆಯೊಳಗೆ ದಿನಾಂಕ ನಿಗದಿಪಡಿಸಿ: ಸಿಜೆಪಿ ಆಗ್ರಹ

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ಎದುರು ವಿದ್ಯಾರ್ಥಿಗಳ ಪ್ರತಿಭಟನೆ

error: Content is protected !!